ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ

0

ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ವಿಷ್ಣುನಗರ ಗಡಿಕಲ್ಲು ಕೊಲ್ಲಮೊಗ್ರು–ಕಲ್ಮಕಾರು ಇಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯುವ ಒತ್ರೆಕೋಲದ ಪ್ರಯುಕ್ತ ಮುಹೂರ್ತ ದ ಕೊಳ್ಳಿ ಕಡಿಯುವ ಕಾರ್ಯಕ್ರಮ ಡಿ.15 ರಂದು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ, ಉತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು..