ದಾಮೋದರ ಗೌಡ ಅಡ್ಕಬಳೆ ನಿಧನ

0

ಅರಂತೋಡು ಗ್ರಾಮದ ಅಡ್ಕಬಳೆ
ದಾಮೋದರ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.14 ರಂದು ಸ್ವಗೃಹದಲ್ಲಿ ನಿಧನರಾದರು.
ಇವರಿಗೆ 69 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಶ್ರೀಮತಿ ರೋಹಿಣಿ, ಪುತ್ರಿಯರಾದ ಶ್ರೀಮತಿ ವಿದ್ಯಾ, ಶ್ರೀಮತಿ ಮಾನಸ, ಶ್ರೀಮತಿ ಕಾವ್ಯಶ್ರೀ ಹಾಗೂ ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.