













ಮಿನಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಕಡೆಪಾಲ ಬಳಿ ಇಂದು ಸಂಭವಿಸಿದೆ.ಕಡೆಪಾಲದ ಆದಿಮೊಗೇರ್ಕಳ ದೈವಸ್ಥಾನದ ಸಮೀಪದ ತಿರುವಿನಲ್ಲಿ ಮಿನಿ ಬಸ್ ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಜನರು ಜಮಾಯಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಕರೆತರಲಾಯಿತೆಂದು ತಿಳಿದು ಬಂದಿದೆ.







