ಹೊನ್ನಮ್ಮ ಕುದ್ಪಾಜೆ ನಿಧನ

0

ಸುಳ್ಯ ಕಸಬಾ ಗ್ರಾಮದ ಕುದ್ಪಾಜೆ ಹೊನ್ನಮ್ಮ ಕುದ್ಪಾಜೆಯವರು ಅಲ್ಪ ಕಾಲದ ಅಸೌಖ್ಯದಿಂದ ಡಿ. 27ರಂದು ಬೆಳಿಗ್ಗೆ ನಿಧನರಾದರು.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ದಯಾನಂದ ಕುದ್ಪಾಜೆ, ಕೇಶವ ಕುದ್ಪಾಜೆ, ನಿವೃತ್ತ ಉಪನ್ಯಾಸಕ ಸಂಜೀವ ಕುದ್ಪಾಜೆ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.