ಎಚ್ ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0

ಖ್ಯಾತ ಜ್ಯೋತಿಷಿ, ಸಾಹಿತಿ, ಗಾಯಕ, ನಿರ್ದೇಶಕ ಮತ್ತು ಸಂಘಟಕರಾದ ಎಚ್ ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ ಕನ್ನಡ ನಾಡಿಗೆ ಸಲ್ಲಿಸಿದ ಸಾಹಿತ್ಯ ಸಂಗೀತ ಮತ್ತು ಚಿತ್ರರಂಗದ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಕನ್ನಡ ಫಿಲಂ ಚೇಂಬರ್ ವತಿಯಿಂದ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಫಿಲಂ ಚೇಂಬರ್ ಇದರ ಅಧ್ಯಕ್ಷ ಎಂ ಎಸ್ ರವೀಂದ್ರ ಅವರು ರಾಜ್ಯ ಪ್ರಶಸ್ತಿ ನೀಡಿ ಸಮ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಚಲನಚಿತ್ರ ನಟರು, ನಿರ್ದೇಶಕರು, ಮಟಾಧಿಪತಿಗಳು, ಗಣ್ಯರು ಇನ್ನಿತರರು ಉಪಸ್ಥಿತರಿದ್ದರು.