ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿ ಮತ್ತು ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ಆಗಮನ














ಸುಳ್ಯದ ಅಂಬೆಟಡ್ಕದ ವೆಂಕಟರಮಣ ದೇವಮಂದಿರದ ಶ್ರೀನಿವಾಸ ಪದ್ಮಾವತಿ ಸಭಾಭವನದಲ್ಲಿ ಜ.8 ಗುರುವಾರದಂದು ದೈವಜ್ಞ ದರ್ಶನ ಕಾರ್ಯಕ್ರಮ ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿ ಮತ್ತು ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಯವರು ಭಾಗಿಯಾಗಲಿದ್ದಾರೆ ಎಂದು ಕಾರ್ಯಕ್ರಮ ಅಯೋಜಕರು ತಿಳಿಸಿದ್ದಾರೆ.







