ಐವರ್ನಾಡು : ಯುವಕ ನೇಣು ಬಿಗಿದು ಆತ್ಮಹತ್ಯೆ January 11, 2026 0 FacebookTwitterWhatsApp ಐವರ್ನಾಡಿನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಕರುಣಾಕರ ಕಟ್ಟತ್ತಾರು ( 32)ಎಂಬವರು ಮನೆಯ ಸಮೀಪದ ಕೊಟ್ಟಿಗೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸುತ್ತಿರುವುದಾಗಿ ತಿಳಿದು ಬಂದಿದೆ.