ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವಠಾರದಲ್ಲಿ ಕಲ್ಕುಡ ಕಲ್ಲುರ್ಟಿ ಹಾಗೂ ಕೊರಗತನಿಯ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

0


ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವಠಾರದಲ್ಲಿ ಕಲ್ಕುಡ ಕಲ್ಲುರ್ಟಿ ಹಾಗೂ ಕೊರಗತನಿಯ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ. 19 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಭಕ್ತಾದಿಗಳು ಉಪಸ್ಥಿತರಿದ್ದು, ದೈವದ ಗಂಧ ಪ್ರಸಾದ ಸ್ವೀಕರಿಸಿದರು.