ಹರಿಹರೇಶ್ವರ ದೇವಾಲಯದಲ್ಲಿ ಜಾತ್ರೋತ್ಸವ ಆರಂಭ

0

ಹಸಿರುವಾಣಿ ಸಮರ್ಪಣೆ

ಹರಿಹರೇಶ್ವರ ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ .ಫೆ.20 ರಿಂದ ಫೆ.22
ತನಕ ನಡೆಯಲಿದ್ದು ಇಂದು ಹಸಿರುವಾಣಿ ಸಮರ್ಪಣೆ ನಡೆಯಿತು.

ಬಾಳುಗೋಡು, ಐನೆಕಿದು, ಹರಿಹರ ಪಲ್ಲತ್ತಡ್ಕ ಭಾಗದಿಂದ ಹರಿಹರ ಪಲ್ಲತ್ತಡ್ಕ ಪೇಟೆಗೆ ಹಸಿರುವಾಣಿ ಬಂದು ಅಲ್ಲಿಂದ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಬರಲಾಯಿತು. ಈ ಸಂದರ್ಭ ನೂರಾರು ಸಂಖ್ಯೆಯ ಭಕ್ತರು ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉಪಸ್ಥಿತರಿದ್ದರು