ಫೆ.27 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಬ್ರಹ್ಮಕಲಶೋತ್ಸವ ಬಗ್ಗೆ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

0

ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಯಲ್ಲಿ ಎ.09 ರಿಂದ ಎ.12 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆಯು ಫೆ. 27 ರಂದು ಸಂಜೆ.ಗಂಟೆ 4.30 ಕ್ಕೆ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ.