ಕೇರಳದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಶಾಸಕ ಎ.ಎಸ್ ಪೊನ್ನಣ್ಣ

0

ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ಶಾಸಕ ಎ. ಎಸ್ ಪೊನ್ನಣ್ಣ ಫೆ. 24. ರಂದು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಶ್ರೀ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್, ಹಾಗೂ ಕೇರಳ ಕಾಂಗ್ರೆಸ್ ನ ನಾಯಕರು , ಪ್ರಮುಖರು ಸದಸ್ಯರುಗಳು ಉಪಸ್ಥಿತರಿದ್ದರು.