ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತರ್

0

ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಪಿತರ್ ಹಬ್ಬವನ್ನು ಅತೀ ವಿಜೃಂಭಣೆ ಯಿಂದ ಆಚರಿಸಲಾಯಿತು. ಜಮಾತ್ ಖತೀಬ್ ಬಹು ಜಾಪರ್ ಸಹದಿ ಈದ್ ನಮಾಜಿಗೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದರು. ಮುಹದ್ದಿನ್ ಮುಸ್ತಾಪ ಝುರಿ, ಜಮಾತ್ ಪದಾಧಿಕಾರಿಗಳು ಜಮಾತರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಊರವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.