













ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜಾತ್ರೋತ್ಸವವು ನಡೆಯಲಿದ್ದು, ಆ ಪ್ರಯುಕ್ತ ಜಾತ್ರೋತ್ಸವದ ಪೂರ್ವಭಾವಿ ಸಭೆಯು
ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಿತು. ಹಸಿರುವಾಣಿ ಸಂಗ್ರಹ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.







