ಕೋಲ್ಚಾರು ಬಳಿ ಬೈಕ್ ಅಪಘಾತ, ಸವಾರ ಮೃತ್ಯು

0

ಕೋಲ್ಚಾರು ಬಳಿ ದ್ವಿಚಕ್ರ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇದೀಗ ನಡೆದಿದೆ.

ಮೃತ ವ್ಯಕ್ತಿಯನ್ನು ಪಾಲಾರು ನಿವಾಸಿ ಎಂದು ಹೇಳಲಾಗುತ್ತಿದ್ದು ಅವರು ಬಂದಡ್ಕದಿಂದ ಸುಳ್ಯದ ಕಡೆ ಬರುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಮೃತ ದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.