ಓರ್ವರ ಸ್ಥಿತಿ ಗಂಭೀರ

ಬೊಳುಬೈಲು ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡಿರುವ ಘಟನೆ ಇದೀಗ ವರದಿಯಾಗಿದೆ.
ಗಾಯಾಳುವನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.