ಬೊಳುಬೈಲುನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

0

ಬೊಳುಬೈಲು ಬಳಿ ಕಾರು ಮತ್ತು ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದು, ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಿನ್ನಿಂಗಾರ್ ನಿವಾಸಿ ಸತೀಶ್ ಎಂಬವರು ಮೃತಪಟ್ಟ ವ್ಯಕ್ತಿ.