ಪೆರಾಜೆ ಜಾತ್ರೋತ್ಸವ : ಉಗ್ರಾಣ ತುಂಬಿಸುವ ಕಾರ್ಯಕ್ರಮ

0


ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಂಡಿದ್ದು, ಇಂದು ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.