ದಾವಣಗೆರೆ ಉಪಚುನಾವಣೆ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ March 25, 2026 0 FacebookTwitterWhatsApp ದಾವಣಗೆರೆ ಉಪಚುನಾವಣೆ ಘೋಷಣೆಯಾಗಿದ್ದು ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಲ, ನ್ಯಾಯವಾದಿ ಎಂ.ವೆಂಕಪ್ಪ ಗೌಡರನ್ನು ನೇಮಕಗೊಳಿಸಿ ಕೆಪಿಸಿಸಿ ಪ್ರಕರಣೆ ಹೊರಡಿಸಿದೆ.