ಮಾ. 27: ನಿಡ್ವಾಳ ದೇವಳದ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ

0

⏏️ ಇಂದು ಸಂಜೆ ವಿವಿಧ ವೈದಿಕ ಕಾರ್ಯಕ್ರಮಗಳು

🔶ಏ.24 ರಿಂದ ಮೇ 3 : ಶ್ರೀ ಮಹಾವಿಷ್ಣು ದೇವರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕರಿಕ್ಕಳ ನಿಡ್ವಾಳ ಎಣ್ಮೂರು-ಐವತ್ತೊಕ್ಲು
ಶ್ರೀ ಮಹಾವಿಷ್ಣು ದೇವಸ್ಥಾನದ ಪುನರ್ ನಿರ್ಮಾಣ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಏಪ್ರಿಲ್ 24 ರಿಂದ ಮೇ 3. ರ ತನಕ ವಿಜೃಂಭಣೆಯಿಂದ ಜರುಗಲಿದೆ.

ದೇವಳದ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಮಾ.
26 ಮತ್ತು .ಮಾ. 27 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಾ.27 ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಪೂರ್ವಾಹ್ನ 9.48 ರ ವೃಷಭ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಆ ಪ್ರಯುಕ್ತ ಮಾ. 26 ರಂದು ಸಂಜೆ ವಿವಿಧ ವೈಧಿಕ ಕಾರ್ಯಕ್ರಮಗಳು ಜರುಗಲಿದೆ.