ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮನವಮಿ

0

ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮನವಮಿಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ.ಬಿ.ಸದಾಶಿವ, ಅಧ್ಯಕ್ಷ ಜಯಕುಮಾರ್, ಕಾರ್ಯದರ್ಶಿ ಕೇಶವ ಚೌಟಾಜೆ, ಆಡಳಿತ ಸಮಿತಿ ಸದಸ್ಯರು, ಅರ್ಚಕ ಶಂಕರ ಹೆಬ್ಬಾರ್, ಭಕ್ತಾದಿಗಳು ಉಪಸ್ಥಿತರಿದ್ದರು.