ಇಡುಕ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಶಾಫಿ ಕುತ್ತಮೊಟ್ಟೆ ನೇಮಕ

0

ಕೇರಳ ರಾಜ್ಯದ ಇಡುಕ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಯವರು ನೇಮಕಗೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ಶಿಫಾರಸು ಮೇರೆಗೆ ಎಐಸಿಸಿ ಕಾರ್ಯದರ್ಶಿ ‌ಪಿ.ವಿ.ಮೋಹನ್ ಈ ನೇಮಕ ಮಾಡಿರುವುದಾಗಿ ತಿಳಿದುಬಂದಿದೆ.