













ಗುತ್ತಿಗಾರು ಗ್ರಾಮದ ವಳಲಂಬೆ ಬಳಿಯ ನೇರಳಾಡಿ ಶ್ರೀ ಮಲೆ ದೈವಗಳ ಮೂಲಸ್ಥಾನ ಬದಿಕಾನದಲ್ಲಿ ಪುನರ್ ನಿರ್ಮಾಣಗೊಂಡ ಮಾಡದಲ್ಲಿ
ಮಾ.29 ರಂದು ಬೃಹತ್ ಶ್ರಮದಾನ ನಡೆಸಲಾಯಿತು.

ಶ್ರಮದಾನದಲ್ಲಿ ಪೈಕ ಬೈಲಿನ ಹಾಗೂ ಸ್ಥಳೀಯವಾಗಿ ಹಲವಾರು ಮಹಿಳೆಯರು, ಪುರುಷರು ಪಾಲ್ಗೊಂಡಿದ್ದರು. ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.







