ಅರಂತೋಡು ಗ್ರಾಮದ ಅಡ್ತಲೆ ಕುಟುಂಬದ ಹಿರಿಯರಾದ ಕೃಷ್ಣಪ್ಪ ಗೌಡ ಅಡ್ತಲೆ (ದರ್ಖಾಸ್) ಅವರು ಅಲ್ಪಕಾಲದ ಅಸೌಖ್ಯದಿಂದ ಎ. 5 ರಂದು ನಿಧನರಾದರು.














ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರಿಯರಾದ ವಿಲಾಸಿನಿ, ವೇದಾವತಿ, ಮನುಜಾಕ್ಷಿ, ಸುಜಾತಾ,
ಗೀತಾ, ಅಳಿಯಂದಿರು,ಸಹೋದರರು, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮೃತರ ಅಂತಿಮ ಕಾರ್ಯವನ್ನು ಎ. 6 ರಂದು ಬೆಳಗ್ಗೆ 10 ಗಂಟೆಯ ಒಳಗಾಗಿ ನಡೆಸಲಾಗುವುದೆಂದು ಮೃತರ ಮನೆಯವರು ತಿಳಿಸಿದ್ದಾರೆ.







