ಪ್ರತೀ ಪವನಿಗೆ ರೂ 3000 ಕಡಿತ
ಏ.25 ರವರೆಗೆ ನಡೆಯಲಿರುವ ಬಿಗ್ ಆಫರ್ಸ್
250 ಕ್ಕೂ ಅಧಿಕ ವಿನ್ಯಾಸಗಳ ವೆರೈಟಿ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಇದೀಗ ಸ್ವರ್ಣಂನಲ್ಲಿ














ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ವಿಷು ಹಬ್ಬ ಪ್ರಯುಕ್ತ ವಿಷು ಹಬ್ಬ ಸಂಭ್ರಮ ಹಾಗೂ ಅಕ್ಷಯ ತೃತೀಯ ಅಂಗವಾಗಿ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗುತ್ತಿದೆ.
ಸ್ವರ್ಣಂ ಜ್ಯುವೆಲ್ಸ್ ಮಳಿಗೆಯ ಗ್ರಾಹಕರಿಗೆ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ವಿಷು ಹಬ್ಬದ ಸಂಭ್ರಮ ಹಾಗೂ ಅಕ್ಷಯ ತೃತೀಯ ಆಫರ್ ಆಯೋಜನೆಗೊಂಡಿದೆ. ಅಲ್ಲದೆ ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತೀ ಚಿನ್ನಾಭರಣಗಳ ಪ್ರತೀ ಪವನಿಗೆ 3000 ಕಡಿತ ಹಾಗೂ ವಿಶೇಷ ರಿಯಾಯಿತಿ ಏ. 25 ರವರೆಗೆ ನೀಡಲಾಗುತ್ತಿದೆ. ವಿಶೇಷ ಆಕರ್ಷಣೆ ವಿವಿಎಸ್ ಗುಣಮಟ್ಟದ ಡೈಮಂಡ್ ಆಭರಣಗಳು ಹಾಗೂ ಮನಕ್ಕೊಪ್ಪುವ 250 ಅಧಿಕ ವಿವಿಧ ವಿನ್ಯಾಸಗಳ ಕರಿಮಣಿ ಹಾಗೂ 500 ಕ್ಕೂ ಅಧಿಕ ವಿನ್ಯಾಸದ ಡೈಮಂಡ್ ಆಭರಣಗಳು ಲಭ್ಯವಿದೆ.
ಅಲ್ಲದೇ ನಿಮ್ಮ ಹಳೆಯ ಕರಿಮಣಿಯನ್ನು ಹೊಸ 916 ಗೆ ಎಕ್ಸ್ಚೇಂಜ್ ಮಾಡಲು ಉತ್ತಮ ಅವಕಾಶ ಸ್ವರ್ಣಂ ಜ್ಯುವೆಲ್ಸ್ ಗ್ರಾಹಕರಿಗೆ ನೀಡಿದೆ. ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.







