ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಿಷುಕಣಿ

0

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಎ.15 ರಂದು ಸೌರಮಾನ ಯುಗಾದಿ ಪ್ರಯುಕ್ತ ಶ್ರೀ ದೇವರಿಗೆ ವಿಷುಕಣಿ ಇಡಲಾಯಿತು.


ಬಳಿಕ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುನಿಲ್ ಕುಮಾರ್ ರೈ ಪೆರುವಾಜೆಗುತ್ತು ,ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.