ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಷುಕಣಿ

0

ಜಾಲ್ಸುರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಎ.15 ರಂದು ಸೌರಮಾನ ಯುಗಾದಿ ಪ್ರಯುಕ್ತ ಶ್ರೀ ದೇವರಿಗೆ ವಿಷುಕಣಿ ಇಡಲಾಯಿತು.

ಬಳಿಕ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಆಡಳಿತ ಮೊಕ್ತೆಸರ ಗುರುರಾಜ್ ಭಟ್, ವಿವಿಧ ಸಮಿತಿಗಳ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.