ಪಂಜ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ವಿಷುಕಣಿ ಪೂಜೆ

0

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ವಿಷುಕಣಿ ಪೂಜೆ ಪೂರ್ವಾಹ್ನ ಜರುಗಿತು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಊರ ಭಕ್ತರು ವಿಷು ಕಣಿ ನೋಡಿ ಪ್ರಸಾದ ಸ್ವೀಕರಿಸಿದರು