














ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಎ.26 ರಂದು ಪ್ರತಿಷ್ಠಾ ಮಹೋತ್ಸವ ನಡೆಯಲಿದೆ.
ಬೆಳಿಗ್ಗೆ ಗಂಟೆ 8.00 ರಿಂದ 108 ತೆಂಗಿನಕಾಯಿ ಗಣಪತಿಹೋಮ,ಮಧ್ಯಾಹ್ನ ನವಕ ಪವಮಾನಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ರಂಗಪೂಜೆ ,ಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಶ್ರೀಮುಡಿ ಗಂಧಪ್ರಸಾದವನ್ನು ಸ್ವೀಕರಿಸಬೇಕಾಗಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ್ ತುದಿಯಡ್ಕ ತಿಳಿಸಿದ್ದಾರೆ.






