ಪಂಜ: ಬಾಡಿಗೆ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

0

ಪಂಜ ಪೇಟೆಯ ಬಾಡಿಗೆಯ ರೂಮಿನಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಎ. 24 ರಂದು ಪಕ್ಕದ ರೂಮ್ ನವರಿಗೆ ವಾಸನೆ ಬಂದಾಗ ವಿಷಯ ಬೆಳಕಿಗೆ ಬಂದಿದೆ. ಮೃತರು ಉಮೇಶ್ ಎಂದು ಗುರುತಿಸಲಾಗಿದೆ.
ಮೃತರು ಪತ್ನಿ, ಇಬ್ಬರು ಮಕ್ಕಳೊಂದಿಗೆ ಹಲವು ಸಮಯಗಳಿಂದ ಇಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.