













ಸುಳ್ಯದ ಜಟ್ಟಿಪಳ್ಳ ನಿವಾಸಿ ನಾರಾಯಣ ಮೇಸ್ತ್ರಿ ಎಂಬವರ ಧರ್ಮಪತ್ನಿ ಲತಾ ಎಂಬವರು ಇಂದು ಹಠಾತ್ ನಿಧನರಾದ ಘಟನೆ ವರದಿಯಾಗಿದೆ.
ಇಂದು ಬೆಳಿಗ್ಗೆ 11 ಗಂಟೆಗೆ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡ ಅವರನ್ನು ಕೂಡಲೇ ಸುಳ್ಯ ಜ್ಯೋತಿ ಅಸ್ಪತ್ರೆಗೆ ಕರೆತಂದು ಅಲ್ಲಿಂದ ಕೆವಿಜಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಮೃತ ಪಟ್ಟರೆಂದು ತಿಳಿದು ಬಂದಿದೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.







