













ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ ನಡೆಸಿ ಸೀಯಾಳಾಭಿಷೇಕ ಇಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಎಂ.ಬಿ.ಸದಾಶಿವ, ದೇವಾಲಯದ ಅಧ್ಯಕ್ಷ ಜಯಕುಮಾರ್ ಚಿದ್ಕಾರ್, ಕಾರ್ಯದರ್ಶಿ ಕೇಶವ ಚೌಟಾಜೆ, ಕೋಶಾಧಿಕಾರಿ ಗೋಪಾಲಕೃಷ್ಣ ಭಟ್, ರಾಜಾರಾಮ ಕಳಗಿ, ಪುರುಷೋತ್ತಮ ಬಿ.ಬಿ., ಲೋಹಿತ್ ಹೊದ್ದೆಟ್ಟಿ, ಹೇಮಲತಾ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು ಪ್ರಾರ್ಥನೆಯಲ್ಲಿ ಪಾಲ್ಗೊಂಡರು.







