ನಾಳೆ ಕರೆಂಟಿಲ್ಲ….

0

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೇ. 5 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಸುಳ್ಯ- 1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಕಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 1೦:೦೦ ರಿಂದ ಸಾಯಂಕಾಲ 6:೦೦ ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.