













ಕಲ್ಲುಗುಂಡಿಯ ಚೆಟ್ಟಕಲ್ಲು ನಿವಾಸಿ, ಹಿರಿಯ ಯಕ್ಷಗಾನ ಕಲಾವಿದ, ತಾಳ ಮದ್ದಳೆ ಅರ್ಥಧಾರಿ , ಪಕೀರಪ್ಪ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಮೇ. 7 ರಂದು ನಿಧನರಾದರು.
ಅವರಿಗೆ 81 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ರಾಮಕೃಷ್ಣ, ತೇಜಪ್ರಕಾಶ್, ಚಂದ್ರಶೇಖರ್, ಪುತ್ರಿ ಚೋದಮಣಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.







