ಹೊನ್ನಮ್ಮ ನಡುತೋಟ ಕುಲ್ಕುಂದ ನಿಧನ May 9, 2026 0 FacebookTwitterWhatsApp ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನ ಮೂಲೆಯನಿವಾಸಿ ದಿ. ವೀರಪ್ಪಗೌಡ ನಡುತೋಟ ಅವರ ಪತ್ನಿ ಹೊನ್ನಮ್ಮ ಅವರು ಮೇ.9 ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ವಿಜಯ್, ಸೊಸೆ, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.