ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆ

0

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಎಂ.ವೆಂಕಪ್ಪ ಗೌಡ ಆಯ್ಕೆಯಾಗಿದ್ದಾರೆ.

ಮೇ.13ರಂದು ನಡೆದ ತಾಲೂಕು ಜನಜಾಗೃತಿ ವೇದಿಕೆ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.