














ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆದ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೀಡಿರುವ ಮಿತವ್ಯಯ ಕರೆ ಪಾಲನೆ ಮಾಡುವ ನಿಟ್ಟಿನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಮೇ 16ರಂದು ಸರಕಾರಿ ಸಾರಿಗೆ ಬಸ್ ಮತ್ತು ಆಟೋ ರಿಕ್ಷಾದಲ್ಲಿ ಪ್ರಯಾಣಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.








