ಮೇ 25 : ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ದೈವಗಳ ಚಾವಡಿಯಲ್ಲಿ ಪತ್ತನಾಜೆ ತಂಬಿಲ

0

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ದೈವಗಳ ಚಾವಡಿಯಲ್ಲಿ ಮೇ 25 ರಂದು ವರ್ಷ ಪತ್ತನಾಜೆ ತಂಬಿಲ ನಡೆಯಲಿದ್ದು, ಕೂಡುಗಟ್ಟಿನ ಹಾಗೂ ಊರ ಪರ ಊರಿನ ಎಲ್ಲ ಭಕ್ತಾದಿಗಳು ಆಗಮಿಸಿ ಶ್ರೀ ದೈವದ ಗಂಧ ಪ್ರಸಾದವನ್ನು ಸ್ವೀಕರಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪುರವರು ತಿಳಿಸಿದ್ದಾರೆ. (ವರದಿ :ಡಿ.ಹೆಚ್.)