ಸುಬ್ರಹ್ಮಣ್ಯ: ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

0

ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮೇ.25 ರಂದು ನಡೆಯಿತು. ಪ್ರಾಂಶುಪಾಲರಾದ
ಸೋಮಶೇಖರ್ ನಾಯಕ್ ಕಾರ್ಯಕ್ರಮ
ಉದ್ಘಾಟಿಸಿದರು.


ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗುಣವರ್ಧನ ಕೆದಿಲ ಮುಖ್ಯ ಅತಿಥಿಗಳಾಗಿದ್ದರು., .ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖರಾಣಿ ಸೋಮಶೇಖರ್, ವಿದ್ಯಾರ್ಥಿ ಸರಕಾರದ ಸಂಚಾಲಕ ಜಯಪ್ರಕಾಶ್ ಆರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಉಪನ್ಯಾಸಕರಾದ ಜಯಶ್ರೀ.ವಿ.ದಂಬೆಕೋಡಿ, ಗಿರೀಶ್, ಜಯಪ್ರಕಾಶ್. ಆರ್, ಶ್ರೀಧರ್ ಪುತ್ರನ್, ಮನೋಜ್ ಕುಮಾರ್ ಬಿ.ಎಸ್, ಜ್ಯೋತಿ.ಪಿ.ರೈ, ಯೋಗಣ್ಣ ಎಂ.ಎಸ್, ಸವಿತಾ ಕೈಲಾಸ್, ಸುಧಾ, ಪೂರ್ಣಿಮಾ, ಪ್ರವೀಣ್ ಎರ್ಮಾಯಿಲ್, ಸೌಮ್ಯಾ ದಿನೇಶ್,
ಶ್ರುತಿ ಅಶ್ವಥ್, ಭವ್ಯಶ್ರೀ ಕುಲ್ಕುಂದ, ಸೌಮ್ಯಕೀರ್ತಿ, ಮಾನಸ ಭಟ್ ವೇದಿಕೆಯಲ್ಲಿದ್ದರು. ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ, ಸಿಬ್ಬಂದಿಗಳಾದ ಮಹೇಶ್ ಕೆ.ಎಚ್, ಹನುಮಂತಪ್ಪ ಗಡದವರ್ ಸಹಕರಿಸಿದರು.
ಆರಂಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಮೂಲಕ ಸ್ವಾಗತಿಸಲಾಯಿತು.