ಗುತ್ತಿಗಾರಿನಲ್ಲಿ ಅಡಿಕೆ ಅಂಗಡಿಯಿಂದ ಹಾಡಹಗಲೇ ನಗದು ಕಳ್ಳತನ

0

ಗುತ್ತಿಗಾರಿನ ಮುಖ್ಯ ರಸ್ತೆಯಲ್ಲಿರುವ ಗ್ರಾಮ ಪಂಚಾಯತ್ ಕಟ್ಟಡದ ಇಜಾಮ್ ರವರ ಮಾಲಕತ್ವದ ಅಡಿಕೆ ಅಂಗಡಿಯಿಂದ ಹಾಡಹಗಲೇ 1 ಲಕ್ಷ ನಗದು ಕಳ್ಳತನವಾದ ಘಟನೆ ಇದೀಗ ವರದಿಯಾಗಿದೆ.

ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಬಂದು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.