ದುಗಲಡ್ಕ ಸಮೀಪ ಲಾರಿ ಮತ್ತು ಬೈಕ್ ಅಪಘಾತ

0

ಬೈಕ್ ಸವಾರನಿಗೆ ಗಾಯ, ಸುಳ್ಯ ಆಸ್ಪತ್ರೆಗೆ ದಾಖಲು

ದುಗಲಡ್ಕ ಸಮೀಪ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯವಾಗಿರುವ ಘಟನೆ ಮೇ 26 ರಂದು ಮಧ್ಯಾಹ್ನ ನಡೆದಿದೆ.

ಗಾಯಾಳುವನ್ನು ಸುಳ್ಯದ ಲೈಫ್ ಕೇರ್ ಆಂಬುಲೆನ್ಸ್ ಮೂಲಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.