ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಚಂಡಿಕಾಯಾಗ May 27, 2026 0 FacebookTwitterWhatsApp ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಚಂಡಿಕಾಯಾಗ ಮೇ 26 ರಂದು ನಡೆಯಿತು. ಶಾಲಾ ಸಂಚಾಲಕ ರುಕ್ಮಯ್ಯದಾಸ್ ಸೇರಿದಂತೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಶಿಕ್ಷಕೇತರರು ಉಪಸ್ಥಿತರಿದ್ದರು.