













ದೇವಚಳ್ಳ ಗ್ರಾಮದ ಅಂಬೆಕಲ್ಲು ವಿಷ್ಣು ಗೌಡ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಬಾಲಚಂದ್ರ ಅಂಬೆಕಲ್ಲು, ಜಯಪ್ರಕಾಶ್ ಅಂಬೆಕಲ್ಲು, ಮಧುಸೂಧನ ಅಂಬೆಕಲ್ಲು, ಪುತ್ರಿ ಉಬರಡ್ಕ ಮಿತ್ತೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಶೈಲಾ ದಿವಾಕರ್, ಕುಟುಂಬಸ್ಥರನ್ನು, ಬಂಧುಮಿತ್ರರನ್ನು ಅಗಲಿದ್ದಾರೆ.







