














ಸುಳ್ಯದ ಕೆ.ಎಸ್.ಆರ್ ಟಿ.ಸಿ ಬಸ್ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವನಮೋತ್ಸವ ಅಂಗವಾಗಿ ಜೂ. 8 ರಿಂದ 13 ರವರಗೆ ಗ್ರಾಹಕರಿಗೆ ಉಚಿತ ಹಣ್ಣಿನ ಗಿಡ ವಿತರಣೆ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಸ್ವರ್ಣಂ ಜ್ಯುವೆಲ್ಸ್ ಗೆ ಭೇಟಿ ನೀಡಿ ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







