ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ಎಸ್ ಎಸ್ ಪಿ ಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ

0

ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ NCERT ಯಿಂದ ನಡೆಸಲ್ಪಡುವ NMMS ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನ ಪಡೆಯಲು, ಎಸ್ ಎಸ್ ಪಿ ಯು ಕಾಲೇಜು ಸುಬ್ರಹ್ಮಣ್ಯದ ಪ್ರೌಢಶಾಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.

ಹವ್ಯಶ್ರೀ ಮತ್ತು ಯೋಕ್ಷ ಆಯ್ಕೆಯಾದ ಇಬ್ಬರು ವಿದ್ಯಾರ್ಥಿನಿಗಳು.