













ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ NCERT ಯಿಂದ ನಡೆಸಲ್ಪಡುವ NMMS ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನ ಪಡೆಯಲು, ಗುತ್ತಿಗಾರು ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೂವರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.
ಅಕ್ಷತಾ, ಅನುಷಾ, ದೃತಿ ಈ ಮೂವರು ವಿದ್ಯಾರ್ಥಿನಿಯರು ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಪಡೆದಿದ್ದಾರೆ







