













ಅಜ್ಜಾವರ ಗ್ರಾಮದ ಕಲ್ಲಗುಡ್ಡೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ಇದರ 2026 -27ನೇ ಸಾಲಿನ 16 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.
ಸಮಿತಿಯ ಅಧ್ಯಕ್ಷರಾಗಿ ರಘು ಕರಿಯಮೂಲೆ, ಕಾರ್ಯದರ್ಶಿಯಾಗಿ ಗಣೇಶ ಕೆ ಸಿ, ಕೋಶಾಧಿಕಾರಿಯಾಗಿ ಪ್ರಕಾಶ ಆಯ್ಕೆಯಾದರು.
ಸದಸ್ಯರುಗಳಾಗಿ
ಕೃಷ್ಣಪ್ಪ, ಬಾಲಕೃಷ್ಣ, ಭಾಸ್ಕರ, ಗಣೇಶ, ಗಿರೀಶ, ಮನಮೋಹನ, ಕಾರ್ತಿಕ್ ಆಯ್ಕೆಯಾದರು.







