













ಡಾ.ಉಮ್ಮರ್ ಬೀಜದಕಟ್ಟೆ ಯವರ ಸಜ್ಜನ ಪ್ರತಿಷ್ಠಾನ ವತಿಯಿಂದ ರಕ್ತದಾನಿಗಳು ಮತ್ತು ರಕ್ತದಾನಕ್ಕೆ ಪ್ರೋತ್ಸಾಹ ನೀಡಿ ಸಹಕರಿಸುವವರಿಗಾಗಿ ಕೊಡಮಾಡುವ ಪ್ರಶಸ್ತಿಗೆ ಸುಳ್ಯದ ಹಿರಿಯ ರಕ್ತದಾನ ಅತಿಹೆಚ್ಚು ರಕ್ತದಾನ ವನ್ನು ಮಾಡುವುದರೊಂದಿಗೆ ರಕ್ತದಾನಕ್ಕೆ ಪ್ರೋತ್ಸಾಹ ನೀಡುತ್ತಿರುವ ಸುಳ್ಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ ಸುಧಾಕರೈ ಯವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯನ್ನು ಪ್ರತಿ ವರ್ಷ ವಿಶ್ವ ರಕ್ತದಾನಿಗಳ ದಿನಾಚರಣೆ ದಿನದಂದು ನೀಡಲಾಗುವುದು ಎಂದು ಬೆಂಗಳೂರು ನಲ್ಲಿ ಸಜ್ಜನ ಪ್ರತಿಷ್ಠಾನ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಪ್ರತಿಷ್ಠಾನ ನಿರ್ದೇಶಕ ಶರೀಫ್ ಜಟ್ಟಿಪಳ್ಳ ತಿಳಿಸಿದ್ದಾರೆ







