ಸುಬ್ರಹ್ಮಣ್ಯದ ರವಿಕಕ್ಕೆಪದವು “ರಾಷ್ಟ್ರೀಯ ರತ್ನ ಪ್ರಶಸ್ತಿ” ಗೆ ಆಯ್ಕೆ

0

ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿ (IHDC)ಕೊಡಮಾಡುವ “ರಾಷ್ಟ್ರೀಯ ರತ್ನ ಪ್ರಶಸ್ತಿ” ಗೆ
ಸುಬ್ರಹ್ಮಣ್ಯದ ಸಮಾಜ ಸೇವಕ ಡಾl ರವಿಕಕ್ಕೆಪದವು ಆಯ್ಕೆಯಾಗಿರುವುದಾಗಿ ವರದಿಯಾಗಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷ್ಷೇತ್ರ ದಲ್ಲಿ ಜೂ.24 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿರುವುದಾಗಿ ತಿಳಿದು ಬಂದಿದೆ.