













ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜೂ. 17 ರಿಂದ ಇ -ಸ್ಟ್ಯಾಂಪ್ ಪ್ರಾರಂಭ ಗೊಂಡಿರುತ್ತದೆ.
ಸಿ ಎಸ್ ಸಿ ಕೇಂದ್ರದ ಜಿಲ್ಲಾ ನಿರ್ವಹಣಾಧಿಕಾರಿ ಗೋವರ್ಧನ್ ಉದ್ಘಾಟಿಸಿದರು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷರಾದ ಸದಾನಂದ ಕಾರ್ಜ, ನಿರ್ದೇಶಕರಾದ ಸುಬ್ರಹ್ಮಣ್ಯ ಕುಳ, ಲಿಗೋಧರ ಆಚಾರ್ಯ, ಚಿನ್ನಪ್ಪ ಗೌಡ
ಚೊಟ್ಟೆಮಜಲು, ವಾಚಣ್ಣ ಕೆರೆಮೂಲೆ, ವಾಸುದೇವ ಕೆರೆಕ್ಕೋಡಿ, ತಿಮ್ಮಪ್ಪ ಕೂತ್ಕುಂಜ, ಅರುಣ್ ರೈ ಗೆಜ್ಜೆ, ಮುದರ ಐವತೊಕ್ಲು, ಶ್ರೀಮತಿ ವನಿತಾ ಅತ್ಯಡ್ಕ, ಶ್ರೀಮತಿ
ಬೇಬಿ ಕಟ್ಟ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದೀಪಕ್ ದೊಡ್ಡಮನೆ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.







