













ಮುರುಳ್ಯ ಗ್ರಾಮದ ಕಡೀರದಲ್ಲಿ ಮನೆಯ ಸಮೀಪದ ಕೆರೆಗೆ ಬಿದ್ದು ಇಬ್ಬರು ಅವಳಿ ಮಕ್ಕಳು ಮೃತಪಟ್ಟ ಘಟನೆ ವರದಿಯಾಗಿದೆ.
ಕಡೀರ ನಿವಾಸಿ ವೆಲ್ಡಿಂಗ್ ಕೆಲಸಮಾಡುವ ವಸಂತ ಎಂಬವರ ಮಕ್ಕಳಾದ ಯಶ್ವಿನ್ ಹಾಗೂ ಜಶ್ವಿನ್ ಮೃತರು.
ಮನೆಯ ಸಮೀಪವೇ ಇದ್ದ ಕೆರೆಗೆ ಮಕ್ಕಳು ಆಟ ವಾಡುತ್ತಿದ್ದಾಗ ಬಿದ್ದರೆಂದೂ ತಿಳಿದು ಬಂದಿದೆ. ಇದೀಗ ಮೃತದೇಹ ಮೇಲೆತ್ತಿರುವುದಾಗಿ ತಿಳಿದುಬಂದಿದೆ







